ಪರಶುರಾಮ ಉತ್ಸವದ ದೀಪಾಲಂಕಾರ ಉದ್ಘಾಟನೆ: ಪರಶುರಾಮ ಉತ್ಸವ ನಮ್ಮೆಲ್ಲರ ಉತ್ಸವ: ಸಚಿವ ಸುನಿಲ್ ಕುಮಾರ್
Wednesday, January 25, 2023
ಕಾರ್ಕಳ: ತುಳುನಾಡಿನ ಸೃಷ್ಟಿಕರ್ತ ಪರಶುರಾಮ ಸಮಸ್ತ ತುಳುನಾಡಿಗೆ ಹೆಮ್ಮೆ ಪರಶುರಾಮನ ಉತ್ಸವ ನಮ್ಮೆಲ್ಲರ ಉತ್ಸವ ಎಂದು ಕಾರ್ಕಳದ ಪ್ರತಿ ಮನೆಯಿಂದ ಉತ್ಸವದಲ್ಲಿ ಪಾಲ್ಗೊಳ್ಳಲು ಸಚಿವ ಸುನಿಲ್ ಕುಮಾರ್ ಹೇಳಿದರು.
ಅವರು ಪರಶುರಾಮ ಪ್ರತಿಮೆ
ಲೋಕಾರ್ಪಣೆ ಕಾರ್ಯಕ್ರಮದ ಪೂರ್ವಭಾವಿಯಾಗಿ ವಿದ್ಯುತ್ ದೀಪಾಲಂಕಾರವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಣಿರಾಜ ಶೆಟ್ಟಿ, ಬೋಳ ಪ್ರಭಾಕರ ಕಾಮತ್, ಎಸ್ಪಿ ಹಾಕೆ ಅಕ್ಷಯ್ ಮಚೀಂದ್ರ, ತಹಶೀಲ್ದಾರ್ ಪ್ರದೀಪ್ ಕುರ್ಡೇಕರ್ ಮುಂತಾದವರು