ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

ಅತ್ತೂರು : ಸ್ಕೂಟರ್ ಗೆ ಟಿಪ್ಪರ್ ಹತ್ತಿಕ್ಕಿಯಾಗಿ ಮಹಿಳೆ ಸಾವು

ಕಾರ್ಕಳ: ಸ್ಕೂಟರ್ ಗೆ ಟಿಪ್ಪರ್ ಢಿಕ್ಕಿಯಾಗಿ ಸ್ಕೂಟರ್ ಸವಾರೆ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಕಾರ್ಕಳ ತಾಲೂಕಿನ ಅತ್ತೂರು ಎಂಬಲ್ಲಿ ನಡೆದಿದೆ.

ಮಹಿಳೆ ಸ್ಕೂಟಿ ಸವಾರೆ ಜಾಹಿರ ಬಾನು ಎಂದು ಗುರುತಿಸಲಾಗಿದೆ. ಟಿಪ್ಪರ್ ಹಾಗೂ ಸ್ಕೂಟರ್ ಎರಡೂ ವಾಹನಗಳು ಅತ್ತೂರಿನ ಕಡೆಗೆ ಹೋಗುತ್ತಿದ್ದರೆ ಈ ದುರ್ಘಟನೆ ಸಂಭವಿಸಿದೆ.

ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW