UDUPI : "ಮಿಸ್ ಕ್ವೀನ್ ಆಫ್ ಇಂಡಿಯಾ" : ಮಿಸ್ ಕ್ವೀನ್ ಆಫ್ ಇಂಡಿಯಾ ಕಿರೀಟ ಮುಡಿಗೇರಿಸಿದ ಸಮೃದ್ಧಿ ವಿ ಶೆಟ್ಟಿ
Monday, January 23, 2023
ಕೇರಳದ ಕೊಚ್ಚಿಯಲ್ಲಿ ನಡೆದ 'ಮಿಸ್ ಕ್ವೀನ್ ಆಫ್ ಇಂಡಿಯಾ’ ಸ್ಪರ್ಧೆಯಲ್ಲಿ ಉಡುಪಿಯ ಸಮೃದ್ಧಿ ವಿ ಶೆಟ್ಟಿ ‘ ಮಿಸ್ ಕ್ವೀನ್ ಆಫ್ ಇಂಡಿಯಾ’ ಕಿರೀಟ ಮುಡಿಗೇರಿಸಿಕೊಂಡಿದ್ದಾಳೆ
ಸ್ಪರ್ಧೆಯಲ್ಲಿ ದೇಶದ 30 ರಾಜ್ಯಗಳಿಂದ ಸ್ಪರ್ಧಿಗಳು ಭಾಗವಹಿಸಿದ್ದರು. ಅಂತಿಮ ಸುತ್ತಿನಲ್ಲಿ ಉಡುಪಿ ಮೂಲದ ಸಮೃದ್ಧಿ ವಿ ಶೆಟ್ಟಿ ‘ಮಿಸ್ ಕ್ವೀನ್ ಆಫ್ ಇಂಡಿಯಾ’ ಕಿರೀಟ ತಮ್ಮದಾಗಿಸಿಕೊಂಡಿದ್ದಾರೆ. ಉಡುಪಿ ಮೂಲದ ವಿಶ್ವನಾಥ್ ಶೆಟ್ಟಿ ಹಾಗೂ ಮಮತ ಶೆಟ್ಟಿ ಪುತ್ರಿ ಸಮೃದ್ಧಿ ವಿ ಶೆಟ್ಟಿ. ಎಂಜಿನಿಯರ್ ವೃತ್ತಿ ಮಾಡಿಕೊಂಡಿದ್ದಾರೆ.