“ಬೆಸ್ಟ್ ಫ್ರೆಂಡ್‌ನ ಗಂಡನನ್ನೇ ಕದ್ದಳಾ'? ಹನ್ಸಿಕಾ ಮೋಟ್ವಾನಿ
Saturday, February 11, 2023
ಪುನೀತ್ ರಾಜ್ ಕುಮಾರ್ ನಟನೆಯ ಬಿಂದಾಸ್' ಚಿತ್ರದಲ್ಲಿ ನಟಿಸಿದ್ದ ಹನ್ಸಿಕಾ ಮೋಟ್ವಾನಿ ಉದ್ಯಮಿ ಸೊಹೈಲ್ ಕತುರಿಯಾ ಜತೆ ಮದುವೆ ಆಗಿದ್ದಾರೆ. ಕಳೆದ ವರ್ಷಾಂತ್ಯಕ್ಕೆ ಸಾಕಷ್ಟು ಅದ್ದೂರಿಯಾಗಿ ಈ ಮದುವೆ ಕಾರ್ಯ ನಡೆದಿತ್ತು.
ಸೋಹೈಲ್ ಈ ಮೊದಲು ಮದುವೆ ಆಗಿದ್ದರು. ಅವರ ಮಾಜಿ ಪತ್ನಿಯ ಹೆಸರು ರಿಂಕಿ ರಿಂಕಿ ಮತ್ತು ಹನ್ಸಿಕಾ ಫ್ರೆಂಡ್ಸ್ ಆಗಿದ್ದರು. ಸೋಹೈಲ್ ಹಾಗೂ ರಿಂಕಿ ಮದುವೆಯಲ್ಲಿ ಹನ್ಸಿಕಾ ಕೂಡ ಭಾಗಿ ಆಗಿದ್ದರು. ಸೋಹೈಲ್ ಜತೆ ಹನ್ಸಿಕಾ ಮದುವೆ ಘೋಷಣೆ ಮಾಡಿಕೊಳ್ಳುತ್ತಿದ್ದಂತೆಯೇ ಒಂದಷ್ಟು ಮಂದಿ “ಬೆಸ್ಟ್ ಫ್ರೆಂಡ್‌ನ ಗಂಡನನ್ನೇ ಕದ್ದಳು' ಎಂದು ಹನ್ಸಿಕಾ ಅವರನ್ನು ಟೀಕೆ ಮಾಡಿದರು. 'ಲವ್ ಶಾದಿ ಡ್ರಾಮಾ'ದಲ್ಲಿ ಹನ್ಸಿಕಾ ಈ ಬಗ್ಗೆ ಮಾತನಾಡಿದ್ದಾರೆ. ಸೋಹೈಲ್ ಮೊದಲ ಪತ್ನಿಗೆ ವಿಚ್ಚೇದನ ನೀಡಲು ನಾನು ಕಾರಣವಲ್ಲ ಎಂದು ಹೇಳಿದ್ದಾಳೆ.
Share your comment..