
ಖ್ಯಾತ ಚಿತ್ರ ಕಲಾವಿದ ಬಿ.ಕೆ.ಎಸ್.ವರ್ಮಾ ವಿಧಿವಶ
Monday, February 6, 2023
ಬೆಂಗಳೂರು: ಖ್ಯಾತ ಚಿತ್ರ ಕಲಾವಿದ ಬಿ.ಕೆ.ಎಸ್.ವರ್ಮಾ ಹೃದಯಘಾತದಿಂದ ನಿಧನರಾದರು. ಇವರು ರವಿವರ್ಮನ ಕಲಾಕೃತಿಗಳಿಂದ ಪ್ರೇರಣೆ ಪಡೆದಿದ್ದ ತೈಲವರ್ಣದಲ್ಲಿ ಚಿತ್ರ ಬಿಡಿಸಿದ್ದರು
ಕನ್ನಡ ತಾಯಿ ಭುವನೇಶ್ವರಿ, ಭಾರತಮಾತೆ ಪೂಜೆಯಲ್ಲಿ ತಲ್ಲಿನರಾದ ರಾಘವೇಂದ್ರ ಸ್ವಾಮಿ ಈಶ್ವರ ಕುಟುಂಬ ಕಲಾಕೃತಿಗಳು ವಿಶ್ವಮಟ್ಟದಲ್ಲಿ ಜನಪ್ರಿಯವಾಗಿತ್ತು.
ಮೈಸೂರಿನ ಜಗಮ್ಮೋಹನ ಅರಮನೆಯಲ್ಲಿ ರಾಜಾ ರವಿವರ್ಮ ರವರ ಪೇಂಟಿಂಗ್ ಅನ್ನು ವೀಕ್ಷಿಸುತ್ತಿದ್ದಾಗ ತನ್ಮಯರಾಗಿ ವರ್ಮಾ ಎಂಬ ಹೆಸರನ್ನು ತಮ್ಮ ಹೆಸರಿನ ಜೊತೆಗೆ ಸೇರಿಸಿಕೊಂಡರು. ತಮ್ಮ ಎರಡು ಕೈಗಳ ಬೆರಳುಗಳನ್ನೇ ಉಪಯೋಗಿಸಿ ಸುಂದರವಾದ ಚಿತ್ತಾರಗಳನ್ನು ಬಿಡಿಸುವಂತೆ.