ಡಾರ್ಲಿಂಗ್ ಫ್ಯಾನ್ಸ್‌ಗೆ ಗುಡ್ ನ್ಯೂಸ್.. ಮಾಲ್ಡೀವ್ಸ್‌ನಲ್ಲಿ ಪ್ರಭಾಸ್, ಕೃತಿ ನಿಶ್ಚಿತಾರ್ಥ ಫಿಕ್ಸ್..!
Saturday, February 11, 2023
ಟಾಲಿವುಡ್‌ನ ಮೋಸ್ಟ್ ಎಲಿಜಿಬಲ್ ಬ್ಯಾಚುಲರ್ಸ್ `ಡಾರ್ಲಿಂಗ್` ಪ್ರಭಾಸ್ ಮದುವೆ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೆಷನ್ ಕ್ರಿಯೆಟ್ ಮಾಡುತ್ತಿದೆ. ಪ್ರಭಾಸ್ ಅಭಿಮಾನಿಗಳ ಜೊತೆಗೆ ಚಿತ್ರರಂಗದ ಸೆಲೆಬ್ರಿಟಿಗಳು ಕೂಡ ರೆಬಲ್ ಮದುವೆಗಾಗಿ ಕಾತರದಿಂದ ಕಾಯುತ್ತಿದ್ದಾರೆ. ಕೆಲವು ವರ್ಷಗಳಿಂದ ಪ್ರಭಾಸ್ ಅನುಷ್ಕಾ ಮದುವೆ ಆಗ್ತಾರೆ ಅಂತ ಹೇಳಲಾಗುತ್ತಿದ್ದು, ಇದೀಗ, ಪ್ರಭಾಸ್ ಬಿಟೌನ್ ಬೆಡರಿ ಕೃತಿ ಸನನ್ ಜೊತೆ ಸಪ್ತಪದಿ ತುಳಿಯಲಿದ್ದಾರೆ ಅಂತ ಹೇಳಲಾಗುತ್ತಿದೆ.