-->

ಕಾರ್ಕಳ: ಹಾಡುಹಗಲೇ ಮನೆಗೆ ನುಗ್ಗಿ  ಚಿನ್ನಾಭರಣ ದರೋಡೆ

ಕಾರ್ಕಳ: ಹಾಡುಹಗಲೇ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ

ಕಾರ್ಕಳ : ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಕೈಲಾಜೆ ಪಾದೆಮನೆ ಬೈದಾಳ್ ಎಂಬ ಹಾಡುಹಗಲೇ ಮನೆಗೆ ನುಗ್ಗಿ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದರೋಡೆಗೈದಿರುವ ಪ್ರಕರಣ ಬೆಳಕಿಗೆ ಬಂದಿದೆ .

ಮನೆಯ ಬಾಗಿಲಿನ ಬೀಗವನ್ನು ಮುರಿದು ಒಳಗಿನ ಕೋಣೆಯಲ್ಲಿದ್ದ ಕಪಾಟಿನ ಬಾಗಿಲನ್ನು ತೆರೆದು 164 ತೂಕದ 4,92,000 ರೂ. ಮೌಲ್ಯದ ಚಿನ್ನಾಭರಣಗಳು ಹಾಗೂ 5,500 ನಗದು ದರೋಡೆಗೈದು ಪರಾರಿಯಾಗಿದೆ.

ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99