-->

ಬೀದಿ ನಾಯಿಯ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕ ಅರೆಸ್ಟ್

ಬೀದಿ ನಾಯಿಯ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕ ಅರೆಸ್ಟ್

ನವದೆಹಲಿ: ಉದ್ಯಾನವನದಲ್ಲಿ ಬೀದಿ ನಾಯಿಯ ಮೇಲೆ ಅತ್ಯಾಚಾರ ಎಸಗಿದ್ದ ಕಾಮುಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಯು ದೆಹಲಿಯ ಹರಿನಗರದಲ್ಲಿರುವ ಉದ್ಯಾನವನದಲ್ಲಿ ಬೀದಿ ನಾಯಿಯ ಮೇಲೆ ವ್ಯಕ್ತಿ ಅತ್ಯಾಚಾರ ಮಾಡುತ್ತಿದ್ದ ದೃಶ್ಯವನ್ನು ಅಲ್ಲೇ ಇದ್ದ ವ್ಯಕ್ತಿಯೊಬ್ಬರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ   ಪ್ರಕರಣದ ದಾಖಲೆಯನ್ನು ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ.

ಇನ್ನು ಆರೋಪಿಯು ಈ ಹಿಂದೆಯೂ ಇಂತಹ ಕೃತ್ಯಗಳಲ್ಲಿ ಭಾಗಿಯಾಗಿದ್ದಾರಾ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99