ಬೆಂಗಳೂರು : ಹಿಂದುತ್ವದ ಬಗ್ಗೆ ಕೆಟ್ಟದಾಗಿ ಪೋಸ್ಟ್ ಮಾಡಿದ್ದ ಪ್ರಕರಣದಲ್ಲಿ ನಟ ಚೇತನ್ ರನ್ನು ಬೆಂಗಳೂರಿನ ಶೇಷಾದ್ರಿಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಲವು ಬಾರಿ ವಿಚಾರಣೆಗೆ ನೊಟೀಸ್ ನೀಡಿದ್ದರೂ ಗೈರು ಹಾಜರಾಗಿದ್ದರಿಂದ ಪೊಲೀಸರು ಇಂದು ಅರೆಸ್ಟ್ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.