-->

UDUPI : ಬೈಕ್ ಮತ್ತು ಬಸ್ಸಿನ ನಡುವೆ ಅಪಘಾತ ; ಬೈಕ್ ಸವಾರ ಸಾವು

UDUPI : ಬೈಕ್ ಮತ್ತು ಬಸ್ಸಿನ ನಡುವೆ ಅಪಘಾತ ; ಬೈಕ್ ಸವಾರ ಸಾವು

ಬೈಕ್ ಮತ್ತು ಬಸ್ಸಿನ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಉಡುಪಿಯ ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66 ರ ಸರ್ವಿಸ್ ರಸ್ತೆಯಲ್ಲಿ ನಡೆದಿದೆ.   
ಕಟಪಾಡಿ ಸರಕಾರಿ ಗುಡ್ಡೆ ನಿವಾಸಿ ಇಕ್ಬಾಲ್ (32) ಸಾವಿಗೀಡಾದ ಬೈಕ್ ಸವಾರ.  ಮಲ್ಲಿಗೆ ಹೂವಿನ ವ್ಯಾಪಾರ ಮಾಡುತ್ತಿದ್ದ ಇಕ್ಬಾಲ್ ಅವರ ಬೈಕ್‌ಗೆ,  ಕಟಪಾಡಿ ರಾಷ್ಟ್ರೀಯ ಹೆದ್ದಾರಿ 66 ರ ಸರ್ವಿಸ್ ರಸ್ತೆಯಲ್ಲಿ ಉಡುಪಿಯಿಂದ ಮಂಗಳೂರು ಕಡೆ ತೆರಳುತ್ತಿದ್ದ ಬಸ್  ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಇಕ್ಬಾಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.  
ಘಟನಾ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99