ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

Crime : ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವಕ ಹೃದಯಾಘತದಿಂದಸಾವು

ಚಿಕ್ಕಮಗಳೂರಿನ ಕಳಶದ ಕುದುರೆಮುಖ ಅರಣ್ಯ ಪ್ರದೇಶಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಯುವಕ ಹೃದಯಾಘತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ರಕ್ಷಿತ್ (27) ಹೃದಯಘಾತದಿಂದ ಮೃತಪಟ್ಟ ಯುವಕ. 
ಮೈಸೂರು ಮೂಲದ ಏಳು ಮಂದಿ ಯುವಕರ ತಂಡ ಟ್ರಕ್ಕಿಂಗ್  ಅಂತ ಕುದುರೆಮುಖ ತೆರಳಿದ್ದರು. ಕುದುರೆಮುಖದಿಂದ ನೇತ್ರಾವತಿ ಪೀಕ್ ಸ್ಪಾಟ್‌ಗೆ ತೆರಳಿದ್ದ ವೇಳೆ ಪೀಕ್‌ಗೆ ಹೋಗುವ ಮಾರ್ಗದಲ್ಲಿ ರಕ್ಷಿತ್ 
ಹೃದಯಾಘಾತದಿಂದ ಮೃತಪಟ್ಟಿದ್ದಾನೆ‌ ಎನ್ನಲಾಗಿದೆ. ನೇತ್ರಾವತಿ ಪೀಕ್ ಸ್ಪಾಟ್ ನಿಂದ ಮೃತದೇಹವನ್ನ ಪೊಲೀಸರು ಕಳಸಕ್ಕೆ ತಂದಿದ್ದಾರೆ.



ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW