ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

UDUPI : ಭೀಕರ ಅಪಘಾತ ; ನಾಲ್ವರಿಗೆ ಗಂಭೀರ ಗಾಯ

ಓವರ್ ಟೆಕ್ ಬರದಲ್ಲಿ ಭೀಕರ ಅಪಘಾತ ಸಂಭವಿಸಿ, ನಾಲ್ವರು ಗಂಭೀರ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ
ಹೆಬ್ರಿಯ ನಾಡ್ಪಾಲು ಜಕ್ಕನಮಕ್ಕಿ ಎಂಬಲ್ಲಿ ನಡೆದಿದೆ.
 ಬೈಕನ್ನು ಕಾರೊಂದು ಓವರ್ ಟೇಕ್ ಮಾಡುವಾಗ ಮುಂದಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದು ಸುಮಾರು ನಾಲ್ಕು ಮಂದಿ  ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಕಾರುಗಳು ಹಾಗೂ ಬೈಕ್ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ  ಹೆಬ್ರಿ ಪಿಎಸ್ಐ ಮಹೇಶ್‌ ಟಿಎಂ ಭೇಟಿ ನೀಡಿದ್ದು ಪ್ರಕರಣ ದಾಖಲಾಗಿದೆ.  ಅಪಘಾತದಿಂದ ಉಡುಪಿ ಹೆಬ್ರಿ ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಸಂಚಾರ ಸ್ಥಗಿತಗೊಂಡಿತು.
ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW