HDFC Scholarship: ಎಚ್‌ಡಿಎಫ್‌ಸಿ ಬ್ಯಾಂಕ್ ಪರಿವರ್ತನ್ಸ್ ವಿದ್ಯಾರ್ಥಿ ವೇತನ
Tuesday, October 17, 2023
HDFC Scholarship: ಎಚ್‌ಡಿಎಫ್‌ಸಿ ಬ್ಯಾಂಕ್ ಪರಿವರ್ತನ್ಸ್ ವಿದ್ಯಾರ್ಥಿ ವೇತನ
ಎಚ್‌ಡಿಎಫ್‌ಸಿ ಬ್ಯಾಂಕ್ ಪರಿವರ್ತನ್ಸ್ 2023ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ. ಒಂದನೇ ತರಗತಿಯಿಂದ 12 ತರಗತಿ ವರೆಗೆ ಕಲಿಯುತ್ತಿರುವ ವಿದ್ಯಾರ್ಥಿಗಳು HDFC Scholarshipಗೆ ಅರ್ಜಿ ಸಲ್ಲಿಸಬಹುದು.
ಡಿಪ್ಲೊಮ, ಐಟಿಐ, ಪದವಿಪೂರ್ವ ಹಾಗೂ ಸ್ನಾತಕೋತ್ತರ ಕೋರ್ಸ್‌ಗಳಲ್ಲಿ ಕಲಿಯುವ ವಿದ್ಯಾರ್ಥಿಗಳೂ ತಮ್ಮ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿದಾರರು ತಮ್ಮ ಹಿಂದಿನ ವರ್ಷದ ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಟ ಶೇ. 55 ಅಂಕಗಳೊಂದಿಗೆ ಪಾಸ್ ಆಗಿರಬೇಕು. ಅರ್ಜಿದಾರರ ಕುಟುಂಬದ ಆದಾಯ ವಾರ್ಷಿಕ 2.5 ಲಕ್ಷಕ್ಕಿಂತ ಮೀರಿರಬಾರದು.
ಆರ್ಥಿಕ ಸಹಾಯ: ರೂ. 75,000/- ಗರಿಷ್ಟ
ಆನ್‌ನಲ್ಲಿ ಅರ್ಜಿ ಸಲ್ಲಿಸಬಹುದು.