Swami Dayanand Education Foundation: ಸ್ವಾಮಿ ದಯಾನಂದ್ ಎಜುಕೇಶನ್ ಫೌಂಡೇಶನ್ ವಿದ್ಯಾರ್ಥಿ ವೇತನ
Swami Dayanand Education Foundation: ಸ್ವಾಮಿ ದಯಾನಂದ್ ಎಜುಕೇಶನ್ ಫೌಂಡೇಶನ್ ವಿದ್ಯಾರ್ಥಿ ವೇತನ
ಸ್ವಾಮಿ ದಯಾನಂದ್ ಎಜುಕೇಶನ್ ಫೌಂಡೇಶನ್ 2023ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ.
ಸ್ವಾಮಿ ದಯಾನಂದ್ ಶಿಕ್ಷಣ ಪ್ರತಿಷ್ಠಾನದ ನೇತೃತ್ವದಲ್ಲಿ ನೀಡುವ ವಿದ್ಯಾರ್ಥಿ ವೇತನಕ್ಕೆ ಎಂಜಿನಿಯರಿಂಗ್, ಮೆಡಿಕಲ್, ಆರ್ಕಿಟೆಕ್ಟ್ ಸಹಿತ ವೃತ್ತಿಪರ ಕೋರ್ಸ್‌ಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಅರ್ಹತೆ ಪಡೆಯುತ್ತಾರೆ.
ಅದೇ ರೀತಿ, ಇತರ ಪದವಿ, ಪದವಿ ಪೂರ್ವ ಶಿಕ್ಷಣ ಪಡೆಯುವ ವಿದ್ಯಾರ್ಥಿಗಳೂ Swami Dayanand Education Foundation ಸ್ಕಾಲರ್‌ಶಿಪ್‌ಗೆ ಅರ್ಜಿ ಸಲ್ಲಿಸಬಹುದು.
ಅರ್ಜಿದಾರರು ತಮ್ಮ ಹಿಂದಿನ ವರ್ಷದ ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಟ ಶೇ. 75 ಯಾ ಅದಕ್ಕಿಂತ ಹೆಚ್ಚಿನ ಅಂಕಗಳೊಂದಿಗೆ ಪಾಸ್ ಆಗಿರಬೇಕು. ಅರ್ಜಿದಾರರ ಕುಟುಂಬದ ಆದಾಯ ವಾರ್ಷಿಕ 6 ಲಕ್ಷಕ್ಕಿಂತ ಮೀರಿರಬಾರದು.
ಆರ್ಥಿಕ ಸಹಾಯ: ಗರಿಷ್ಠ 50,000/-
ಆನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-10-2023