TATA CAPITAL SCHOLARSHIP: ದ ಟಾಟಾ ಕ್ಯಾಪಿಟಲ್ ಪಂಖ್ ವಿದ್ಯಾರ್ಥಿ ವೇತನ
Tuesday, October 17, 2023
TATA CAPITAL SCHOLARSHIP: ದ ಟಾಟಾ ಕ್ಯಾಪಿಟಲ್ ಪಂಖ್ ವಿದ್ಯಾರ್ಥಿ ವೇತನ
ದ ಟಾಟಾ ಕ್ಯಾಪಿಟಲ್ ಪಂಖ್ 2023ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಿದೆ. ಮೊದಲ ವರ್ಷದ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ ವರೆಗೆ ಕಲಿಯುತ್ತಿರುವ ವಿದ್ಯಾರ್ಥಿಗಳು TATA CAPITAL SCHOLARSHIPಗೆ ಅರ್ಜಿ ಸಲ್ಲಿಸಬಹುದು.
ಅರ್ಜಿದಾರರು ತಮ್ಮ ಹಿಂದಿನ ವರ್ಷದ ಅರ್ಹತಾ ಪರೀಕ್ಷೆಯಲ್ಲಿ ಕನಿಷ್ಟ ಶೇ. 60 ಅಂಕಗಳೊಂದಿಗೆ ಪಾಸ್ ಆಗಿರಬೇಕು. ಅರ್ಜಿದಾರರ ಕುಟುಂಬದ ಆದಾಯ ವಾರ್ಷಿಕ 2.5 ಲಕ್ಷಕ್ಕಿಂತ ಮೀರಿರಬಾರದು.
ಆರ್ಥಿಕ ಸಹಾಯ: ಬೋಧನಾ ಶುಲ್ಕದ ಶೇ. 80ರ ವರೆಗೆ ಅಥವಾ ರೂ. 10,000/-ರಿಂದ 12000/- ವರೆಗೆ
ಆನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 15-11-2023