-->

ಧಾರವಾಡ ಕೃಷಿ ವಿಶ್ವವಿದ್ಯಾನಿಲಯದಲ್ಲಿ ನೇಮಕಾತಿ 2023: ಮಾಹಿತಿ ಇಲ್ಲಿದೆ

ಧಾರವಾಡ ಕೃಷಿ ವಿಶ್ವವಿದ್ಯಾನಿಲಯದಲ್ಲಿ ನೇಮಕಾತಿ 2023: ಮಾಹಿತಿ ಇಲ್ಲಿದೆ

ಧಾರವಾಡ ಕೃಷಿ ವಿಶ್ವವಿದ್ಯಾನಿಲಯದಲ್ಲಿ ನೇಮಕಾತಿ 2023: ಮಾಹಿತಿ ಇಲ್ಲಿದೆ

ರಾಜ್ಯದ ಪ್ರತಿಷ್ಠಿತ ಕೃಷಿ ವಿಶ್ವವಿದ್ಯಾನಿಲಯಗಳಲ್ಲಿ ಒಂದಾಗಿರುವ ಧಾರವಾಡ ಕೃಷಿ ವಿಶ್ವವಿದ್ಯಾನಿಲಯದಲ್ಲಿ ನೇಮಕಾತಿ 2023 ಅಧಿಸೂಚನೆ ಪ್ರಕಟವಾಗಿದೆ.

ವಿವಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಗೆ ಅರ್ಜಿಯನ್ನು ಆಹ್ವಾನಿಸಿ ಪ್ರಕಟಣೆ ಹೊರಡಿಸಲಾಗಿದೆ.

ಹೆಚ್ಚಿನ ಮಾಹಿತಿ ಇಲ್ಲಿದೆ


ನೇಮಕಾತಿ ಸಂಸ್ಥೆ: ಕೃಷಿ ವಿಶ್ವವಿದ್ಯಾನಿಲಯ ಧಾರವಾಡ (UAS)

ವೇತನ ಶ್ರೇಣಿ: Rs. 40,000/-

ಖಾಲಿ ಹುದ್ದೆಗಳ ಸಂಖ್ಯೆ- ಎರಡು

ಉದ್ಯೋಗದ ಸ್ಥಳ- ಧಾರವಾಡ

ಹುದ್ದೆಯ ಹೆಸರು- ಅರೆಕಾಲಿಕ ಉಪನ್ಯಾಸಕರು


ಅಧಿಸೂಚನೆ ಹೊರಡಿಸಿದ ದಿನಾಂಕ- 30-10-2023

ನೇರ ಸಂದರ್ಶನಕ್ಕೆ ನಿಗದಿಪಡಿಸಿದ ದಿನ: 15-11-2023


ಆಸಕ್ತ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ನೇರವಾಗಿ ಈ ಮೇಲೆ ತಿಳಿಸಿದ ದಿನಾಂಕದಂದು ವಾಕ್-ಇನ್ ಇಂಟರ್‌ವ್ಯೂ ನೇರ ಸಂದರ್ಶನಕ್ಕೆ ಹಾಜರಾಗಬಹುದು.

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99