ಜ. 20-22: ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯೂವೆಲ್ಲರ್ ಅವರಿಂದ ಮಂಗಳೂರಿನಲ್ಲಿ ಆಂಟಿಕ್ ಚಿನ್ನಾಭರಣ ಪ್ರದರ್ಶನ ಮತ್ತು ಮಾರಾಟ
Saturday, January 20, 2024
ಜ. 20-22: ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್
ಜ್ಯೂವೆಲ್ಲರ್ ಅವರಿಂದ ಮಂಗಳೂರಿನಲ್ಲಿ ಆಂಟಿಕ್ ಚಿನ್ನಾಭರಣ ಪ್ರದರ್ಶನ ಮತ್ತು ಮಾರಾಟ
ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯೂವೆಲ್ಲರ್
ಅವರಿಂದ ಮಂಗಳೂರಿನ ಗೋಲ್ಡ್ ಫಿಂಚ್ ಹೊಟೇಲಿನಲ್ಲಿ ಆಂಟಿಕ್ ಚಿನ್ನಾಭರಣ ಪ್ರದರ್ಶನ ಮತ್ತು ಮಾರಾಟ ಆರಂಭವಾಗಿದೆ.
ಪ್ರದರ್ಶನ ಜನವರಿ 20ರಿಂದ ಜನವರಿ 22ರ ವರೆಗೆ
ನಡೆಯಲಿದೆ. ಅಸಾಧಾರಣ ಕರಕುಶಲತೆ ಮತ್ತು ವಿನ್ಯಾಸ ಹೊಂದಿರುವ ಆಭರಣಗಳ ಪ್ರದರ್ಶನ ಮತ್ತು ಮಾರಾಟ ನಡೆಯುತ್ತಿದೆ.
ಸಾಂಪ್ರದಾಯಿಕ ಮತ್ತು ಸಮಕಾಲೀನ ಕಸೂತಿ ಸಂಗ್ರಹದ
ವಿಶಿಷ್ಟ ಶ್ರೇಣಿ ಇಲ್ಲಿದೆ. ಪ್ರದರ್ಶನ ಮತ್ತು ಮಾರಾಟವನ್ನು ಮಂಗಳೂರಿನ ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು
ಅವರು ನೆರವೇರಿಸಿ ಶುಭ ಹಾರೈಸಿದರು.