ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಮಿಸ್: ಶೆಟ್ಟರ್‌ಗೆ ಬೆಳಗಾವಿಯಲ್ಲಿ ಮಣೆ- ಬಿಜೆಪಿ ಅಭ್ಯರ್ಥಿ ಪಟ್ಟಿ ಬಿಡುಗಡೆ
Sunday, March 24, 2024
ಅನಂತ್ ಕುಮಾರ್ ಹೆಗಡೆಗೆ ಟಿಕೆಟ್ ಮಿಸ್: ಶೆಟ್ಟರ್‌ಗೆ ಬೆಳಗಾವಿಯಲ್ಲಿ ಮಣೆ- ಬಿಜೆಪಿ ಅಭ್ಯರ್ಥಿ ಪಟ್ಟಿ ಬಿಡುಗಡೆ
ಉತ್ತರ ಕನ್ನಡದ ಹಾಲಿ ಸಮಸದ ಅನಂತ್ ಕುಮಾರ್ ಹೆಗಡೆ ಅವರಿಗೆ ಈ ಬಾರಿ ಬಿಜೆಪಿ ಟಿಕೆಟ್ ನಿರಾಕರಿಸಿದೆ.
ಅವರ ಬದಲಿಗೆ ಮಾಜಿ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.
ಇನ್ನು ಬೆಳಗಾವಿಯಿಂದ ಜಗದೀಶ್ ಶೆಟ್ಟರ್, ಚಿಕ್ಕಬಳ್ಳಾಪುರದಿಂದ ಕೆ. ಸುಧಾಕರ್ ಮತ್ತು ರಾಯಚೂರಿನಿಂದ ರಾಜಾ ಅಮರೇಶ್ವರ ನಾಯಕ ಅವರಿಗೆ ಟಿಕೆಟ್ ನೀಡಲಾಗಿದೆ.
ಕಗ್ಗಂಟಾಗಿರುವ ಚಿತ್ರದುರ್ಗ ಕ್ಷೇತ್ರಕ್ಕೆ ಅಭ್ಯರ್ಥಿಯ ಹೆಸರು ಇನ್ನೂ ಅಂತಿಮಗೊಂಡಿಲ್ಲ.