JOB in BMTC: ಬಿಎಂಟಿಸಿಯಲ್ಲಿ ಉದ್ಯೋಗ: 2500 ನಿರ್ವಾಹಕರ ಹುದ್ದೆಗೆ ಅರ್ಜಿ ಆಹ್ವಾನ
Friday, April 5, 2024
ಬಿಎಂಟಿಸಿಯಲ್ಲಿ ಉದ್ಯೋಗ: 2500 ನಿರ್ವಾಹಕರ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯಲ್ಲಿ ಉದ್ಯೋಗಾವಕಾಶ ಇದೆ. ಸಂಸ್ಥೆಯಲ್ಲಿ ಸುಮಾರು 2500 ನಿರ್ವಾಹಕರ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)
ಸರ್ಕಾರ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ಬಗ್ಗೆ ಅಧಿಸೂಚನೆ ಹೊರಡಿಸಿದೆ.
ಜಿಟಿಟಿಸಿಯ 76 ಹಾಗೂ ಬಿಎಂಟಿಸಿಯ 2500 ನಿರ್ವಾಹಕ ಹುದ್ದೆಗಳಿಗೆ ಏಪ್ರಿಲ್ 19ರಿಂದ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮೇ 18, 2024
ಹೆಚ್ಚಿನ ವಿವರಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್ ಸೈಟ್ ವೀಕ್ಷಿಸಬಹುದು..