ಬ್ರೇಕಿಂಗ್ ನ್ಯೂಸ್
ಲೋಡ್ ಆಗುತ್ತಿದೆ...

KPSC ನೇಮಕಾತಿ: 247 ಪಂಚಾಯತ್ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗೆ ಅರ್ಜಿ ಆಹ್ವಾನ

KPSC ನೇಮಕಾತಿ: 247 ಪಂಚಾಯತ್ ಅಭಿವೃದ್ಧಿ ಅಧಿಕಾರಿ(PDO) ಹುದ್ದೆಗೆ ಅರ್ಜಿ ಆಹ್ವಾನ







ಕರ್ನಾಟಕ ಲೋಕಸೇವಾ ಆಯೋಗ (KPSC)ದ ವತಿಯಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಖಾಲಿ ಇರುವ 247 ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO) ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.


ಹುದ್ದೆಯ ವಿವರಗಳು ಹೀಗಿದೆ.


ನೇಮಕಾತಿ ಪ್ರಾಧಿಕಾರ: ಕರ್ನಾಟಕ ಲೋಕಸೇವಾ ಆಯೋಗ (KPSC)


ಇಲಾಖೆಯ ಹೆಸರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ


ಹುದ್ದೆಯ ಹೆಸರು: ಪಂಚಾಯತ್ ಅಭಿವೃದ್ಧಿ ಅಧಿಕಾರಿ (PDO)


ಹುದ್ದೆಗಳ ಸಂಖ್ಯೆ: 247 ಹುದ್ದೆಗಳು.


ಶೈಕ್ಷಣಿಕ ವಿದ್ಯಾರ್ಹತೆ: ಭಾರತದ ಕಾನೂನಿನ ಪ್ರಕಾರ ಸ್ಥಾಪಿತವಾಗಿರುವ ಅಂಗೀಕೃತ ವಿಶ್ವವಿದ್ಯಾನಿಲಯದಿಂದ ಸ್ನಾತಕ ಪದವಿ ವಿದ್ಯಾರ್ಹತೆ


ವಯಸ್ಸು: ಕನಿಷ್ಟ 18 ಮತ್ತು ಗರಿಷ್ಟ 35 (ವಯೋಮಿತಿಯಲ್ಲಿ ರಿಯಾಯಿತಿ ಇದೆ)


ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನ: 15-04-2024


ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ: 15-05-2024


ವೇತನ: 37900/- ದಿಂದ 70,850/- ರ ವರೆಗೆ


ಹೆಚ್ಚಿನ ವಿವರಗಳಿಗೆ ಈ ಕೆಳಗಿನ ವೆಬ್‌ಸೈಟ್ ಲಿಂಕ್ ಈ ಕೆಳಗಿನಂತಿದೆ.


https://www.kpsc.kar.nic.in/



ಇತ್ತೀಚಿನ ಸುದ್ದಿಗಳು
×

WhatsApp Group

ಕ್ಷಣ ಕ್ಷಣದ ಸುದ್ದಿಗಳನ್ನು ವಾಟ್ಸಪ್‌ನಲ್ಲಿ ಪಡೆಯಿರಿ.

JOIN NOW