RTO Inspector Post: 76 ಆರ್‌ಟಿಒ ಇನ್‌ಸ್ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ
RTO Inspector Post: 76 ಆರ್‌ಟಿಒ ಇನ್‌ಸ್ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ
ಸಾರಿಗೆ ಇಲಾಖೆಯಲ್ಲಿ 76 ಮೋಟಾರು ನಿರೀಕ್ಷಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಶುರುವಾಗಿದೆ. ಕರ್ನಾಟಕ ಲೋಕಸೇವಾ ಆಯೋಗ (KPSC) ಈ ಹುದ್ದೆಗಳಿಗೆ ನೇಮಕಾತಿ ಬಯಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಹುದ್ದೆಗಳ ವಿವರಗಳು ಹೀಗಿದೆ.
ನೇಮಕಾತಿ ಪ್ರಾಧಿಕಾರ: ಕರ್ನಾಟಕ ಲೋಕಸೇವಾ ಆಯೋಗ (KPSC)
ಇಲಾಖೆಯ ಹೆಸರು: ಸಾರಿಗೆ ಇಲಾಖೆ
ಹುದ್ದೆಯ ಹೆಸರು: ಮೋಟಾರು ವಾಹನ ನಿರೀಕ್ಷಕರು (Vehicle Inspector)
ಹುದ್ದೆಗಳ ಸಂಖ್ಯೆ: 76 ಹುದ್ದೆಗಳು.
ಶೈಕ್ಷಣಿಕ ವಿದ್ಯಾರ್ಹತೆ: SSLC ಮತ್ತು ಆಟೋಮೊಬೈಲ್ ಎಂಜಿನಿಯರಿಂಗ್/ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ ಅಥವಾ ಬಿಟೆಕ್ ಆಟೋಮೊಬೈಲ್ ಎಂಜಿನಿಯರಿಂಗ್ ಅಥವಾ ಬಿಟೆಕ್ ಮೆಕ್ಯಾನಿಕಲ್ ಎಂಜಿನಿಯರಿಂಗ್ ಪದವಿ. ಹಾಗೂ ಚಾಲನಾ ಪರವಾನಿಗೆ ಹೊಂದಿರಬೇಕು.
ವಯಸ್ಸು: ಕನಿಷ್ಟ 18 ಮತ್ತು ಗರಿಷ್ಟ 35 (ವಯೋಮಿತಿಯಲ್ಲಿ ರಿಯಾಯಿತಿ ಇದೆ)
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನ: 22-04-2024
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ: 21-05-2024
ವೇತನ: 33450/- ದಿಂದ 62,600/- ರ ವರೆಗೆ
ಹೆಚ್ಚಿನ ವಿವರಗಳಿಗೆ ಈ ಕೆಳಗಿನ ವೆಬ್‌ಸೈಟ್ ಲಿಂಕ್ ಈ ಕೆಳಗಿನಂತಿದೆ.
|