-->

ರಾಜ್ಯ ಬಾಲವಿಕಾಸ ಅಕಾಡೆಮಿಯ "ಬಾಲಗೌರವ ಪ್ರಶಸ್ತಿ"ಗೆ  ಅರ್ಜಿ ಆಹ್ವಾನ

ರಾಜ್ಯ ಬಾಲವಿಕಾಸ ಅಕಾಡೆಮಿಯ "ಬಾಲಗೌರವ ಪ್ರಶಸ್ತಿ"ಗೆ ಅರ್ಜಿ ಆಹ್ವಾನ

ರಾಜ್ಯ ಬಾಲವಿಕಾಸ ಅಕಾಡೆಮಿಯ "ಬಾಲಗೌರವ ಪ್ರಶಸ್ತಿ"ಗೆ  ಅರ್ಜಿ ಆಹ್ವಾನ



ರಾಜ್ಯ ಬಾಲವಿಕಾಸ ಅಕಾಡೆಮಿಯ ವತಿಯಿಂದ 2023-24 ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ 'ಬಾಲಗೌರವ ಪ್ರಶಸ್ತಿ'ಗೆ ಅರ್ಜಿ ಆಹ್ವಾನಿಸಲಾಗಿದೆ.


ಕ್ರೀಡೆ, ಸಂಗೀತ, ನೃತ್ಯ, ಬಹುಮುಖ ಪ್ರತಿಭೆ, ನಟನೆ, ಚಿತ್ರಕಲೆ ಹಾಗೂ ವಿಜ್ಞಾನ ಮತ್ತು ಸಂಶೋಧನೆಯಲ್ಲಿ 07 ಕ್ಷೇತ್ರಗಳಲ್ಲಿ ಅಸಾಧಾರಣಾ ಸಾಧನೆಯನ್ನು ಮಾಡಿ ಪ್ರಶಸ್ತಿ ಪಡೆದ ಪುರಸ್ಕೃತ ಮಕ್ಕಳು ಬಾಲಗೌರವ ಪ್ರಶಸ್ತಿಗಾಗಿ ಅರ್ಜಿಸಲ್ಲಿಸಬಹುದಾಗಿದೆ.


 ಸ್ವಯಂ ದೃಢೀಕೃತ ನಕಲು ದಾಖಲೆಗಳೊಂದಿಗೆ ಹಾಗೂ ಸ್ವ-ವಿವರಗಳನ್ನೊಳಗೊಂಡ ಮನವಿಯೊಂದಿಗೆ ಅರ್ಜಿಯನ್ನು ಆಗಸ್ಟ್ 26 ರ ಒಳಗಾಗಿ ಯೋಜನಾಧಿಕಾರಿಗಳು, ಕರ್ನಾಟಕ ಬಾಲವಿಕಾಸ ಅಕಾಡೆಮಿ, ಚಂದ್ರಿಕಾ ಲೇ-ಔಟ್ ಹಿಂಭಾಗ, ಕೆ.ಹೆಚ್.ಬಿ ಕಾಲೋನಿ, ಲಕಮನಹಳ್ಳಿ, ಧಾರವಾಡ-580004 ಈ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಛೇರಿಯ ವೆಬ್‌ಸೈಟ್ https://balavikasaacademy.karnataka.gov.in ಅಥವಾ ದೂ.ಸಂ: 0836-2465490 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಕಟಣೆ ತಿಳಿಸಿದೆ. 

Ads on article

Advertise in articles 1

advertising articles 2

Advertise under the article

  

  

  

  

ಉಚಿತವಾಗಿ ಸುದ್ದಿಗಳನ್ನು ನೀಡುತ್ತಿರುವ ನಮಗೆ ನೀವು ಸಪೋರ್ಟ್ ಮಾಡಲು ಕೆಳಗೆ ಕ್ಲಿಕ್ ಮಾಡಿ   

Pay Rs 99