ಆರ್ಥಿಕ ಅಭಿವೃದ್ಧಿಗಾಗಿ ಅರ್ಜಿ ಸಲ್ಲಿಸಿ: ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಿ ಅಭಿವೃದ್ಧಿ ನಿಗಮ
Wednesday, December 25, 2024
ಆರ್ಥಿಕ ಅಭಿವೃದ್ಧಿಗಾಗಿ ಅರ್ಜಿ ಸಲ್ಲಿಸಿ: ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳ ಅರ್ಜಿ ಆಹ್ವಾನಿಸಿ ಅಭಿವೃದ್ಧಿ ನಿಗಮ
2024-25 ನೇ ಸಾಲಿನ ಪರಿಶಿಷ್ಟ ಜಾತಿಯವರ ಆರ್ಥಿಕ ಅಭಿವೃದ್ಧಿಗಾಗಿ ವಿವಿಧ ಕಲ್ಯಾಣ ಯೋಜನೆಗಳಿಗೆ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಡಿಸೆಂಬರ್ 29 ಕೊನೆಯ ದಿನವಾಗಿರುತ್ತದೆ.
ಕರ್ನಾಟಕವನ್ನು ಗ್ರಾಮವನ್ನು ಕೇಂದ್ರಗಳಲ್ಲಿ ಅರ್ಹ ಅಭ್ಯರ್ಥಿಗಳು ಅಭಿವೃದ್ಧಿ ನಿಗಮದ ಆರ್ಥಿಕ ಅಭಿವೃದ್ಧಿಯ ವಿವಿಧ ಕಲ್ಯಾಣ ಯೋಜನೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಛೇರಿ ನಿಗಮಗಳ ವೆಬ್ಸೈಟ್ ಅಥವಾ ಸಹಾಯವಾಣಿ 9.4823 00400 ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ